ಮಡಿಕೇರಿ, ಮಾ. 21: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಸಲುವಾಗಿ ಮೂರನೇ ದಿನವಾದ ಇಂದು ಈರ್ವರು ಪಕ್ಷೇತರ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.

ಬಿ.ಡಿ. ನಿಂಗಪ್ಪ, ಸುರೇಶ್ ಗೌಡ ಅವರುಗಳು ನಾಮಪತ್ರ ಸಲ್ಲಿಸಿದರು. ಇದುವರೆಗೆ ಒಟ್ಟು 7 ಮಂದಿ ನಾಮಪತ್ರ ಸಲ್ಲಿಸಿದಂತಾಗಿದೆ.