ಮಡಿಕೇರಿ, ಮಾ. 23: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ವಿಶ್ವ ಕ್ಷಯ ರೋಗ ದಿನಾಚರಣೆಯು ತಾ. 26 ರಂದು ನಡೆಯಲಿದೆ ಎಂದು ಜಿಲ್ಲಾ ಕ್ಷಯ ರೋಗ ನಿಯಂತ್ರಣಾಧಿಕಾರಿ ಡಾ. ಶಿವಕುಮಾರ್ ತಿಳಿಸಿದ್ದಾರೆ.