ಮಡಿಕೇರಿ, ಮಾ. 24: ಕೆ. ನಿಡುಗಣೆ ಗ್ರಾಮ ಪಂಚಾಯಿತಿ ಆವರಣದಲ್ಲಿ ವಿಶ್ವ ಜಲ ದಿನಾಚರಣೆ ಕಾರ್ಯಕ್ರಮ ನಡೆಯಿತು. ಗ್ರಾ.ಪಂ. ಅಧ್ಯಕ್ಷೆ ರೀಟಾ ಮುತ್ತಣ್ಣ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಲ ಸಂರಕ್ಷಣೆ ಬಗ್ಗೆ ಪ್ರತಿಜ್ಞೆ ಕೈಗೊಳ್ಳಲಾಯಿತು.