ಗೋಣಿಕೊಪ್ಪ ವರದಿ, ಮಾ. 25: ಹೊಸೂರು ಮಹಾದೇಶ್ವರ ದೇವಸ್ಥಾನದಲ್ಲಿ ತಾ. 27 ರಂದು ಮಳೆಗಾಗಿ ವಿಶೇಷ ಪೂಜೆ ನಡೆಯಲಿದೆ. ಅಂದು ಬೆಳಿಗ್ಗೆ 10 ಗಂಟೆಗೆ ಗ್ರಾಮದ ಭಕ್ತರು ವರುಣ ದೇವನಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಲಿದ್ದಾರೆ.