ಮಡಿಕೇರಿ, ಮಾ.29: ಶ್ರೀ ತಲಕಾವೇರಿ ದೇವಾಲಯದಲ್ಲಿ ಏಪ್ರಿಲ್ 1 ರಂದು ಸ್ವಚ್ಛತಾ ಕಾರ್ಯದ ಪ್ರಯುಕ್ತ ಮಧ್ಯಾಹ್ನ 3 ಗಂಟೆಯ ನಂತರ ಪ್ರವೇಶ ಇರುವದಿಲ್ಲ. ಭಕ್ತಾದಿಗಳು ಸಹಕರಿಸಬೇಕಾಗಿ ದೇವಾಲಯದ ಪ್ರಕಟಣೆ ಕೋರಿದೆ.