ಮಡಿಕೇರಿ, ಮಾ. 29: ಮಡಿಕೇರಿಯಲ್ಲಿರುವ ಇ.ಸಿ.ಹೆಚ್.ಎಸ್. ಪಾಲಿಕ್ಲಿನಿಕ್ ತಾ. 30 ರಂದು (ಇಂದು) ಮಾಸಿಕ ಲೆಕ್ಕ ತಪಾಸಣೆಯ ಪ್ರಯುಕ್ತ ಮುಚ್ಚಲ್ಪಟ್ಟಿರುತ್ತದೆ. ಆದರೆ ತುರ್ತು ಚಿಕಿತ್ಸೆಗೆ ವೈದ್ಯರು ಲಭ್ಯವಿರುತ್ತಾರೆ ಎಂದು ಪ್ರಕಟಣೆ ತಿಳಿಸಿದೆ.