ಮಡಿಕೇರಿ, ಏ. 2: ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ವತಿಯಿಂದ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕಾಲೇಜು ಶಿಕ್ಷಣ ಇಲಾಖೆ, ರಾಜ್ಯ ವಿಜ್ಞಾನ ಪರಿಷತ್ತು, ಕೊಡಗು ಜಿಲ್ಲಾ ಸಮಿತಿ ಹಾಗೂ ಮಡಿಕೇರಿ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ತಾ. 3 ರಂದು (ಇಂದು) ಬೆಳಿಗ್ಗೆ 10 ಗಂಟೆಗೆ ಪದವಿ ವಿಜ್ಞಾನ ವಿದ್ಯಾರ್ಥಿಗಳಿಗೆ ಮಂಗಳೂರು ವಿಭಾಗಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ನಡೆಯಲಿದೆ.