ಮಡಿಕೇರಿ, ಏ. 2: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ಪ್ರತಿ ಲೋಕಸಭಾ ಕ್ಷೇತ್ರಕ್ಕೆ ಚುನಾವಣಾ ಉಸ್ತುವಾರಿಗಳನ್ನು ನೇಮಕ ಮಾಡಲಾಗಿದ್ದು, ಮೈಸೂರು - ಕೊಡಗು ಕ್ಷೇತ್ರಕ್ಕೆ ಮಾಜಿ ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಅವರನ್ನು ನೇಮಕ ಮಾಡಿರುವದಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವಿ.ವೈ. ಘೋರ್ಪಣೆ ತಿಳಿಸಿದ್ದಾರೆ.