ಮಡಿಕೇರಿ, ಏ. 4: ದಕ್ಷಿಣ ಕೊಡಗಿನ ಟಿ. ಶೆಟ್ಟಿಗೇರಿ ಗ್ರಾಮದ ಮಾಜಿ ಸೈನಿಕರ ಸಂಘದ ವಾರ್ಷಿಕ ಮಹಾಸಭೆ ತಾ. 8ರಂದು ಬೆಳಿಗ್ಗೆ 10 ಗಂಟೆಗೆ ಸಂಘದ ಕಚೇರಿಯಲ್ಲಿ, ಅಧ್ಯಕ್ಷ ಕಟ್ಟೇರ ವಿಶ್ವನಾಥ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಕಾರ್ಯದರ್ಶಿ ಯು.ಎಸ್. ಗಣಪತಿ ತಿಳಿಸಿದ್ದಾರೆ.