ಮಡಿಕೇರಿ, ಏ. 5: ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ 2018-19ನೇ ಸಾಲಿನ ಕಾಲೇಜು ವಾರ್ಷಿಕೋತ್ಸವ ಸಮಾರಂಭವು ಕಾಲೇಜು ಆವರಣದಲ್ಲಿ ತಾ. 12 ರಂದು ಬೆಳಗ್ಗೆ 10.30 ಗಂಟೆಗೆ ನಡೆಯಲಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ.ಜೆನ್ನಿಫರ್ ಲೋಲಿಟ ಸಿ ಅವರು ತಿಳಿಸಿದ್ದಾರೆ.