ಕೂಡಿಗೆ, ಏ. 7: ಕೂಡುಮಂಗಳೂರು ರಾಮೇಶ್ವರ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಹಾಗೂ ಕೂಡುಮಂಗಳೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಕೆ.ಕೆ. ಹೇಮಂತ್‍ಕುಮಾರ್ ಅವರು 5 ವರ್ಷ ಅವಧಿಯ ಹಾಸನ ಹಾಲು ಒಕ್ಕೂಟದ ಕೊಡಗು ಜಿಲ್ಲಾ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.