ಮಡಿಕೇರಿ, ಏ. 8: ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾ ಉಪಾಧ್ಯಕ್ಷರಾಗಿ ಜೆ.ಎಲ್. ಜನಾರ್ಧನ್ ನೇಮಕಗೊಂಡಿದ್ದಾರೆ ಎಂದು ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾಧ್ಯಕ್ಷ ವಿ.ಕೆ. ಸತೀಶ್‍ಕುಮಾರ್ ತಿಳಿಸಿದ್ದಾರೆ.