ಮಡಿಕೇರಿ, ಏ. 9: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ತಾ. 10 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಕೋಟೆ ಹಳೇ ವಿಧಾನಸಭಾ ಸಭಾಂಗಣದಲ್ಲಿ ದೇವರ ದಾಸಿಮಯ್ಯ ಜಯಂತಿ ಕಾರ್ಯಕ್ರಮ ನಡೆಯಲಿದೆ.