ಭಾಗಮಂಡಲ, ಏ. 9: ತಲಕಾವೇರಿ ಕ್ಷೇತ್ರದ ಅಗಸ್ತ್ಯೇಶ್ವರ ಸಾನಿಧ್ಯದಲ್ಲಿ ಪುನರ್ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶದ ಅಂಗವಾಗಿ ಗಣಪತಿ ಹೋಮ, ಅಂಕುರ ಪೂಜೆ, ಸಂಹಾರ ತತ್ವ ಕಲಶಪೂಜೆ, ಸಂಹಾರ ತತ್ವ ಹೋಮ, ಸಂಹಾರ ತತ್ವ ಕಲಶಾಭಿಷೇಕ, ಜೀವ ಕಲಶಪೂಜೆ, ಜೀವೋದ್ವಾಸನೆ, ಜೀವಕಲಶ ಶಯ್ಯಾಗಮನ, ಶಯನ ಸಂಜೆ 6 ರಿಂದ ಶಿರತತ್ವ ಹೋಮ, ಕುಂಭೇಷ ಕರ್ಕರಿಕಲಶ ಪೂಜೆ, ಧ್ಯಾನಾಧಿವಾಸ, ಬ್ರಹ್ಮಕಲಶ ಪೂಜೆ, ಪರಿಕಲಶ ಪೂಜೆ, ಪ್ರಾಸದ ಅಧಿವಾಸ ಕಲಶಾಧಿವಾಸ ನಡೆಯಿತು.