ಮಡಿಕೇರಿ, ಏ. 11: ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಹಾಗೂ ವಕೀಲ ಯಾಲದಾಳು ಮನೋಜ್ ಬೋಪಯ್ಯ ಅವರು, ಮೇಲ್ಮನೆ ಸದಸ್ಯ ಎಂ.ಪಿ. ಸುನಿಲ್ ಸುಬ್ರಮಣಿ ಸಮ್ಮುಖ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಈಚೆಗೆ ಜೆಡಿಎಸ್ ಜಿಲ್ಲಾಧ್ಯಕ್ಷರ ಆಯ್ಕೆ ಸಂಬಂಧ ಅಸಮಾಧಾನ ಗೊಂಡು ಈ ತೀರ್ಮಾನ ಕೈಗೊಂಡಿದ್ದಾರೆ ಎನ್ನಲಾಗಿದೆ.