ಮಡಿಕೇರಿ, ಏ. 11: ವೀರಾಜಪೇಟೆ ನಗರ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಪಟ್ಟಡ ರಕ್ಷಿತ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಎಸ್.ಪಿ. ಹನೀಫ್ ತಿಳಿಸಿದ್ದಾರೆ.