ಸಿದ್ದಾಪುರ, ಏ. 12: ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಸಾರ್ವತ್ರಿಕ ಚುನಾವಣೆಗಾಗಿ ಕಾರ್ಯನಿರ್ವಹಿಸಲು ಕಾಂಗ್ರೆಸ್ ಪಕ್ಷದ ಸಂಯೋಜಕರನ್ನಾಗಿ ಸಿದ್ದಾಪುರದ ಪಿ.ಪಿ. ಜಾನ್ಸನ್ ನೇಮಕಗೊಂಡಿದ್ದಾರೆ. ಜಾನ್ಸನ್ ಅವರು ವೀರಾಜಪೇಟೆ ತಾಲೂಕು ಪಂಚಾಯಿತಿಯ ಮಾಜಿ ಸದಸ್ಯರಾಗಿದ್ದು, ಪ್ರಸ್ತುತ ವೀರಾಜಪೇಟೆ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ.