ಪೊನ್ನಂಪೇಟೆ, ಏ. 12: ಭಾರತದ ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧೀಶರಾಗಿ ಜಿಲ್ಲೆಯ ಅಜ್ಜಿಕುಟ್ಟಿರ ಎಸ್. ಬೋಪಣ್ಣ ನೇಮಕಗೊಂಡಿದ್ದಾರೆ. ಹಿರಿಯ ವಕೀಲ ಎ.ಕೆ. ಸುಬ್ಬಯ್ಯ ಅವರ ಪುತ್ರರಾಗಿರುವ ಬೋಪಣ್ಣ ಪ್ರಸ್ತುತ ಗುವಾಹಟಿ ಉಚ್ಚ ನ್ಯಾಯಾಲಯದಲ್ಲಿ ಚೀಫ್ ಜಸ್ಟೀಸ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.