ಮಡಿಕೇರಿ, ಏ. 12: ಕರ್ನಾಟಕ ರಾಜ್ಯ ಸರ್ಕಾರಿ ”ಡಿ’’ ಗ್ರೂಪ್ ನೌಕರರ ಜಿಲ್ಲಾ ಸಂಘದ ವತಿಯಿಂದ ತಾ. 13 ರಂದು (ಇಂದು) ಅಧ್ಯಕ್ಷ ಬಿ.ಎಂ. ಪೂವಪ್ಪ ಅಧ್ಯಕ್ಷತೆಯಲ್ಲಿ ನಗರದ ಸರ್ಕಾರಿ ನೌಕರರ ಸಂಘದ ಸಭಾಂಗಣದಲ್ಲಿ ಸಭೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.