*ಗೋಣಿಕೊಪ್ಪಲು, ಏ. 19: ಚೆಲ್ಸಿ ಸ್ಪೋಟ್ರ್ಸ್ ಕ್ಲಬ್ ವತಿಯಿಂದ ನಡೆಯುವ 7ನೇ ವರ್ಷದ ಹೊನಲು ಬೆಳಕಿನ ಕಾಲ್ಚೆಂಡು ಪಂದ್ಯಾಟ ಮೇ 12 ರಂದು ಬೈಪಾಸ್ ರಸ್ತೆಯ ಮೈದಾನದಲ್ಲಿ ನಡೆಯಲಿದೆ ಎಂದು ಚೆಲ್ಸಿ ಸ್ಪೋಟ್ರ್ಸ್ ಕ್ಲಬ್ ಅಧ್ಯಕ್ಷ ಕೀರ್ತಿ ತಿಳಿಸಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯುವ ಪ್ರತಿಭೆಗಳ ಪ್ರೋತ್ಸಾಹಕ್ಕಾಗಿ ಈ ಕ್ರೀಡಾ ಕೂಟವನ್ನು ನಡೆಸಲಾಗುತ್ತಿದೆ. ಈಗಾಗಲೆ ಸುಮಾರು 12 ಕ್ಕೂ ಹೆಚ್ಚು ತಂಡಗಳು ನೋಂದಾಯಿಸಿಕೊಂಡಿದೆ. ಮತ್ತಷ್ಟು ತಂಡಗಳು ಬರುವ ನಿರೀಕ್ಷೆಯಲ್ಲಿದೆ ಎಂದು ಹೇಳಿದರು. ಹೊನಲು ಬೆಳಕಿನ ಕಾಲ್ಚೆಂಡು ಪಂದ್ಯಾಟದ ಪ್ರಿಮಿಯರ್ ಲೀಗ್ ಸ್ಥಳೀಯ ದಾನಿಗಳ ಸಹಕಾರದೊಂದಿಗೆ ನಡೆಸಲಾಗುತ್ತಿದೆ. ಕ್ರೀಡಾ ಪ್ರೇಮಿಗಳು *ಗೋಣಿಕೊಪ್ಪಲು, ಏ. 19: ಚೆಲ್ಸಿ ಸ್ಪೋಟ್ರ್ಸ್ ಕ್ಲಬ್ ವತಿಯಿಂದ ನಡೆಯುವ 7ನೇ ವರ್ಷದ ಹೊನಲು ಬೆಳಕಿನ ಕಾಲ್ಚೆಂಡು ಪಂದ್ಯಾಟ ಮೇ 12 ರಂದು ಬೈಪಾಸ್ ರಸ್ತೆಯ ಮೈದಾನದಲ್ಲಿ ನಡೆಯಲಿದೆ ಎಂದು ಚೆಲ್ಸಿ ಸ್ಪೋಟ್ರ್ಸ್ ಕ್ಲಬ್ ಅಧ್ಯಕ್ಷ ಕೀರ್ತಿ ತಿಳಿಸಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯುವ ಪ್ರತಿಭೆಗಳ ಪ್ರೋತ್ಸಾಹಕ್ಕಾಗಿ ಈ ಕ್ರೀಡಾ ಕೂಟವನ್ನು ನಡೆಸಲಾಗುತ್ತಿದೆ. ಈಗಾಗಲೆ ಸುಮಾರು 12 ಕ್ಕೂ ಹೆಚ್ಚು ತಂಡಗಳು ನೋಂದಾಯಿಸಿಕೊಂಡಿದೆ. ಮತ್ತಷ್ಟು ತಂಡಗಳು ಬರುವ ನಿರೀಕ್ಷೆಯಲ್ಲಿದೆ ಎಂದು ಹೇಳಿದರು.

ಹೊನಲು ಬೆಳಕಿನ ಕಾಲ್ಚೆಂಡು ಪಂದ್ಯಾಟದ ಪ್ರಿಮಿಯರ್ ಲೀಗ್ ಸ್ಥಳೀಯ ದಾನಿಗಳ ಸಹಕಾರದೊಂದಿಗೆ ನಡೆಸಲಾಗುತ್ತಿದೆ. ಕ್ರೀಡಾ ಪ್ರೇಮಿಗಳು