ಮಡಿಕೇರಿ, ಏ. 28: ಶಿಶು ಅಭಿವೃದ್ಧಿ ಯೋಜನೆ ಮಡಿಕೇರಿ ವತಿಯಿಂದ ಮೇ 1 ರಿಂದ 12 ರವರೆಗೆ ಸರಕಾರಿ ಪ್ರೌಢಶಾಲೆ, ಕಡಗದಾಳು ಇಲ್ಲಿ 9 ರಿಂದ 16 ವರ್ಷದ ಮಕ್ಕಳಿಗಾಗಿ ಬೇಸಿಗೆ ಶಿಬಿರ ಏರ್ಪಡಿಸಲಾಗಿದೆ.
ಆಸಕ್ತರು 9008785531 ದೂರವಾಣಿ ಸಂಖ್ಯೆಗೆ ಕರೆ ಮಾಡಿ ನೋಂದಾಯಿಸಿಕೊಳ್ಳಲು ಕೋರಿದೆ. ಮೊದಲು ನೋಂದಾಯಿಸಿದ 60 ಮಕ್ಕಳಿಗೆ ಮಾತ್ರ ಆದ್ಯತೆ ನೀಡಲಾಗುವದು ಎಂದು ಪ್ರಕಟಣೆ ತಿಳಿಸಿದೆ.