ಮಡಿಕೇರಿ, ಏ.29: ಶಿಶು ಅಭಿವೃದ್ಧಿ ಯೋಜನೆ ವತಿಯಿಂದ ಮೇ 1 ರಿಂದ 12 ರ ವರೆಗೆ 9 ರಿಂದ 16 ವರ್ಷದ ಮಕ್ಕಳಿಗೆ ಬೇಸಿಗೆ ಶಿಬಿರವು ಕಡಗದಾಳು ಸರ್ಕಾರಿ ಪೌಢಶಾಲೆಯಲ್ಲಿ ನಡೆಯಲಿದೆ. ಆಸಕ್ತರು 9008785531 ಈ ಸಂಖ್ಯೆಗೆ ಕರೆ ಮಾಡಿ ನೋಂದಾಯಿಸಿಕೊಳ್ಳಲು ಕೋರಿದೆ.