ಮಡಿಕೇರಿ, ಏ. 29: ಶ್ರೀ ತಲಕಾವೇರಿ ದೇವಾಲಯದಲ್ಲಿ ಮೇ 2 ರಂದು ಸ್ವಚ್ಛತಾ ಕಾರ್ಯದ ಪ್ರಯುಕ್ತ ಮಧ್ಯಾಹ್ನ 3 ಗಂಟೆಯ ನಂತರ ಪ್ರವೇಶ ಇರುವದಿಲ್ಲವಾದ್ದರಿಂದ ಭಕ್ತಾದಿಗಳು ಸಹಕರಿಸಬೇಕಾಗಿ ದೇವಾಲಯದ ಪ್ರಕಟಣೆ ಕೋರಿದೆ.