ಕುಶಾಲನಗರ, ಮೇ 7: ಕುಶಾಲನಗರ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ತರಗತಿಗಳಿಗೆ ಪ್ರವೇಶಾತಿ ಆರಂಭಗೊಂಡಿದೆ ಎಂದು ಕಾಲೇಜಿನ ಪ್ರಾಂಶುಪಾಲರು ತಿಳಿಸಿದ್ದಾರೆ. ಅರ್ಹ ವಿದ್ಯಾರ್ಥಿಗಳು ಬಿಎ, ಬಿಕಾಂ, ಬಿಬಿಎ, ಬಿಸಿಎ, ಬಿಎಸ್ಸಿ ಪದವಿ ತರಗತಿಗಳಿಗೆ ಸೂಕ್ತ ದಾಖಲಾತಿ ಗಳೊಂದಿಗೆ ಪ್ರವೇಶ ಪಡೆಯಬಹುದು ಎಂದು ತಿಳಿಸಿದ್ದಾರೆ.