ಸೋಮವಾರಪೇಟೆ, ಮೇ. 7: ಕೊಡಗು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‍ಗೆ ನಿರ್ದೇಶಕರಾಗಿ ಆಯ್ಕೆಯಾದ ಸೋಮವಾರಪೇಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಿ.ಡಿ. ಮಂಜುನಾಥ್ ಅವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭ ಸಂಘದ ಉಪಾಧ್ಯಕ್ಷ ಕೆ.ಜಿ. ಸುರೇಶ್, ನಿರ್ದೇಶಕ ಎಂ. ಎಸ್. ಲಕ್ಮೀಕಾಂತ್, ಕಾರ್ಯ ನಿರ್ವಹಣಾಧಿಕಾರಿ ರವೀಂದ್ರ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.