ಮಡಿಕೇರಿ, ಮೇ 7: ಜಿಲ್ಲಾಧಿಕಾರಿ ಅನ್ನೀಸ್ ಕೆ. ಜಾಯ್ ಅವರು ಜಿಲ್ಲೆಯ ಶ್ರೀಮಂಗಲ ಹೋಬಳಿ ವ್ಯಾಪ್ತಿಯ ಗೋಣಿಗದ್ದೆ ಹಾಗೂ ಕೊಡಂಗೆ ಹಾಡಿಗಳಿಗೆ ಭೇಟಿ ನೀಡಿ ಹಾಡಿ ನಿವಾಸಿಗಳ ಅಹವಾಲು ಆಲಿಸಿದರು.

ಈ ಸಂದರ್ಭದಲ್ಲಿ ಕಂದಾಯ, ಅರಣ್ಯ ಹಾಗೂ ಗಿರಿಜನ ಸಮಗ್ರ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.