ಮಡಿಕೇರಿ, ಮೇ 9: ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ವತಿಯಿಂದ 8ನೇ ವರ್ಷದ ಕೊಡಗು ಜಿಲ್ಲಾ ಮಟ್ಟದ ‘ರೋಮನ್ ಕ್ಯಾಥೋಲಿಕ್ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ-2019’ನ್ನು ತಾ. 18 ಮತ್ತು 19ರಂದು ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಮಡಿಕೇರಿ, ಮೇ 9: ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ವತಿಯಿಂದ 8ನೇ ವರ್ಷದ ಕೊಡಗು ಜಿಲ್ಲಾ ಮಟ್ಟದ ‘ರೋಮನ್ ಕ್ಯಾಥೋಲಿಕ್ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ-2019’ನ್ನು ತಾ. 18 ಮತ್ತು 19ರಂದು ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರಿಶ್ಚಿಯನ್ನರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಆಟಗಾರರ ತಂಡಗಳು ತಾ. 10 ರೊಳಗೆ ಹೆಸರನ್ನು ನೋಂದಾ ಯಿಸಿಕೊಳ್ಳಬೇಕು. ಅರ್ಜಿಯ ಮೇಲೆ ಧರ್ಮಕೇಂದ್ರದ ಗುರುಗಳ ಸಹಿ ಮತ್ತು ಮೊಹರು ಇರಬೇಕು.
ಹೆಚ್ಚಿನ ಮಾಹಿತಿಗಾಗಿ 9448000436, 9449767492 ಮೊಬೈಲ್ ಸಂಖ್ಯೆಯನ್ನು ಸಂಪರ್ಕಿಸಬಹುದು.