ಮಡಿಕೇರಿ, ಮೇ 11: ಜಿಲ್ಲಾಡಳಿತ ವತಿಯಿಂದ ಮೇ, 13 ರಂದು ಬೆಳಗ್ಗೆ 10.30 ಗಂಟೆಗೆ ಭಗೀರಥ ಜಯಂತಿ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ಸರಳವಾಗಿ ನಡೆಯಲಿದೆ.