ಶನಿವಾರಸಂತೆ, ಮೇ. 12: ಹೆತ್ತೂರು ಹೋಬಳಿಯ ಹೊಂಗಡಹಳ್ಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಾಳೆಹಳ್ಳ ಗ್ರಾಮದ ಕಾಗಿನಹರ ಶ್ರೀ ಚಾಮುಂಡೇಶ್ವರಿ ದೇವಾಲಯದ ವಾರ್ಷಿಕ ಪೂಜೆ ವಿಜೃಂಭಣೆಯಿಂದ ನಡೆಯಿತು.