ಸುಂಟಿಕೊಪ್ಪ, ಮೇ 15 : ಸಮೀಪದ ಗರಗಂದೂರು ಶ್ರೀ ಚೌಡೇಶ್ವರಿ ದೇವರ ವಾರ್ಷಿಕ ಮಹಾ ಪೂಜೆಯು ತಾ. 18ರಂದು ಬೆಳಿಗ್ಗೆ 9 ಗಂಟೆಯಿಂದ ವಿವಿಧ ಪೂಜಾ ಕೈಂಕರ್ಯಗಳೊಂದಿಗೆ ದೇವರ ಉತ್ಸವ ನಡೆಯಲಿದ್ದು ಮಧ್ಯಾಹ್ನ 12 ಗಂಟೆಯಿಂದ ಭಕ್ತಾದಿಗಳಿಗೆ ಅನ್ನದಾನ ನಡೆಯಲಿದೆ.