ನಾಪೋಕ್ಲು, ಮೇ 17: ನಾಪೋಕ್ಲು ಸಮೀಪದ ನೆಲಜಿ ಗ್ರಾಮದ ಅಮ್ಮನೂರು ದೇವರ ಉತ್ಸವ ವಿಜೃಂಭಣೆಯಿಂದ ಜರುಗಿತು.