ವೀರಾಜಪೇಟೆ, ಮೇ 17: ವೀರಾಜಪೇಟೆ ಮಲಬಾರ್ ರಸ್ತೆಯ ಶ್ರೀ ಕಂಚಿ ಕಾಮಾಕ್ಷಿ ದೇವಿ ವಾರ್ಷಿಕ ಕರಗ ಆರಾಧನೆಯು ಶ್ರದ್ಧಾಭಕ್ತಿಯಿಂದ ನೆರವೇರಿತು.