ಮಡಿಕೇರಿ, ಮೇ 16 : ಮದೆ ಮತ್ತು ಜೋಡುಪಾಲ ಗ್ರಾಮಗಳಲ್ಲಿ ಮುಂಬರುವ ಮಳೆಗಾಲದಲ್ಲಿ ನೀರಿನ ಹರಿವಿಗೆ ಅನುಕೂಲವಾಗುವಂತೆ 2018ರ ಪ್ರಕೃತಿ ವಿಕೋಪದಿಂದಾಗಿ ಹೊಳೆ ಮತ್ತು ತೋಡುಗಳಲ್ಲಿ ಬಿದ್ದಿರುವಂತಹ ಮರಗಳನ್ನು ತೆರವು ಮಾಡುವ ಕಾರ್ಯವು ಅರಣ್ಯ ಇಲಾಖೆಯಿಂದ ನಡೆಯುತ್ತಿದೆ.