ಮಡಿಕೇರಿ, ಮೇ 17: ಶ್ರೀ-ಭಗಂಡೇಶ್ವರ ದೇವಾಲಯದಲ್ಲಿ ತಾ. 18 ರಂದು (ಇಂದು) ಸಂಜೆ 5.30 ಗಂಟೆಯಿಂದ ಸಾಮೂಹಿಕ ಸತ್ಯನಾರಾಯಣ ಪೂಜೆಯನ್ನು ಏರ್ಪಡಿಸಲಾಗಿದ್ದು, ಪೂಜೆಯಲ್ಲಿ ಪಾಲ್ಗೊಳ್ಳುವವರು ಈ ದಿನದಂದು ಹೆಸರು ನಮೂದಿಸಿಕೊಂಡು ಪೂಜೆಯಲ್ಲಿ ಪಾಲ್ಗೊಂಡು ದೇವರ ಪ್ರಸಾದ ಸ್ವೀಕರಿಸಬೇಕೆಂದು ದೇವಾಲಯದ ಪ್ರಕಟಣೆ ಕೋರಲಾಗಿದೆ.