ವೀರಾಜಪೇಟೆ, ಮೇ. 18: ಕಾಕೋಟುಪರಂಬು ಗ್ರಾಮ ಪಂಚಾಯಿತಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ತಾ. 21 ರಂದು ಬೆಳಿಗ್ಗೆ 10 ಗಂಟೆಯಿಂದ ಆರೋಗ್ಯ ಕೇಂದ್ರದ ಸಭಾಂಗಣದಲ್ಲಿ ಸಾರ್ವಜನಿಕರು ಹಾಗೂ ಗ್ರಾಮಸ್ಥರಿಗಾಗಿ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ.