ಭಾಗಮಂಡಲ, ಮೇ 18: ಭಾಗಮಂಡಲ ಸಂಗಮ ಕ್ಷೇತ್ರದಲ್ಲಿ ಕಾವೇರಿ ನದಿ ನೀರಿನ ಮಟ್ಟ ತೀರಾ ಇಳಿಮುಖಗೊಳ್ಳುತ್ತಿದೆ. ರಾಜ್ಯದಲ್ಲಿ ತೀವ್ರ ಬರಗಾಲ ಪರಿಸ್ಥಿತಿ ಎದುರಾಗಿದ್ದು, ಕೊಡಗಿನಲ್ಲಿಯೂ ಎಲ್ಲ ಜಲಮೂಲಗಳು ಬತ್ತಿ ಹೋಗುತ್ತಿರುವ ಕುರಿತು ವರದಿಯಾಗಿದೆ. ಇದೀಗ ಜೀವನದಿ ಕಾವೇರಿಗೂ ಈ ಬಿಸಿ ತಟ್ಟಿದ್ದು, ಜನರಲ್ಲಿ ಆತಂಕ ಮೂಡಿಸಿದೆ.

ಚಿತ್ರ : ಕುಯ್ಯಮುಡಿ ಸುನಿಲ್