ಮಡಿಕೇರಿ, ಮೇ 19: ಜಿಲ್ಲೆಯ ಚಿಕ್ಲಿಹೊಳೆ ಜಲಾಶಯ ಬಳಿ ಪ್ರವಾಸಿಗರು ವಹಿಸಬೇಕಾದ ಮುನ್ನೆಚ್ಚರಿಕೆ ಬಗ್ಗೆ ಸೂಚನಾ ಫಲಕ ಅಳವಡಿಸಲಾಗಿದೆ. ಈಚೆಗೆ ಯುವಕರಿಬ್ಬರ ಸಾವಿನ ಬೆನ್ನಲ್ಲೇ ಸಂಬಂಧಿಸಿದ ಇಲಾಖೆ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಂಡಿದೆ.