ಕೂಡಿಗೆ, ಮೇ 22: ಜಿಲ್ಲಾ ಪಂಚಾಯಿತಿ, ಜಿಲ್ಲಾ ಕೃಷಿ ಇಲಾಖೆ, ತಾಲೂಕು ಕೃಷಿ ಇಲಾಖೆ ವತಿಯಿಂದ ಸಮಗ್ರ ಕೃಷಿ ಅಭಿಯಾನ ತಾ.25 ರಂದು ನಂಜರಾಯಪಟ್ಟಣದ ಕೃಷಿ ಪತ್ತಿನ ಸಹಕಾರ ಸಂಘದ ವಾಲ್ನೂರು ಶಾಖೆಯ ಸಹಕಾರ ಭವನದಲ್ಲಿ ನಡೆಯಲಿದೆ ಎಂದು ಕುಶಾಲನಗರ ಹೋಬಳಿ ರೈತ ಸಂಪರ್ಕ ಕೇಂದ್ರದ ಪಿ.ಸಿ.ಪೂಣಚ್ಚ ಹಾಗೂ ಸೋಮವಾರಪೇಟೆ ತಾಲೂಕು ಸಹಾಯಕ ಕೃಷಿ ನಿರ್ದೇಶಕ ರಾಜಶೇಖರ್ ತಿಳಿಸಿದ್ದಾರೆ.