ಮಡಿಕೇರಿ, ಮೇ 22: ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್, ಜಿ.ಪಂ. ಸಿಇಒ ಕೆ.ಲಕ್ಷ್ಮಿಪ್ರಿಯಾ ಅವರು ಮಂಗಳವಾರ ನಗರದ ಸುಬ್ರಹ್ಮಣ್ಯ ನಗರ ಸೇರಿದಂತೆ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ವೀಕ್ಷಣೆ ಮಾಡಿದರು.