ಮಡಿಕೇರಿ, ಮೇ 27: 2019ರ ಮುಂಗಾರು ಸಮೀಪಿಸುತ್ತಿದ್ದು, ಭತ್ತದ ಕೃಷಿ ಮಾಡುವ ರೈತರಿಗೆ ರಿಯಾಯಿತಿ ದರದಲ್ಲಿ ಕೃಷಿ ಇಲಾಖೆಯ ಮುಖಾಂತರ ಇಂಟಾನ್, ತುಂಗ, ಬಿ.ಆರ್.2655, ಅತಿರ, ಜಯ ಭತ್ತ ಬೀಜಗಳನ್ನು ವಿತರಿಸಲಾಗುತ್ತಿದ್ದು, ಅವಶ್ಯಕ ದಾಖಲಾತಿಗಳೊಂದಿಗೆ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಪಡೆದುಕೊಳ್ಳುವಂತೆ ಮಡಿಕೇರಿ ತಾಲೂಕು ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.