ಮಡಿಕೇರಿ, ಮೇ 30: ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ವತಿಯಿಂದ ವಿಶ್ವ ತಂಬಾಕು ರಹಿತ ದಿನಾಚರಣೆ ಪ್ರಯುಕ್ತ ತಾ. 31 ರಂದು ಬೆಳಗ್ಗೆ 9.30 ಗಂಟೆಗೆ ನಗರದ ಬಾಲಭವನದಿಂದ ಜಿಲ್ಲಾ ಆಸ್ಪತ್ರೆಯವರೆಗೆ ಜಾಥಾ ಮತ್ತು ರೋಸ್ ಕ್ಯಾಂಪಿಂಗ್ ಕಾರ್ಯಕ್ರಮ ನಡೆಯಲಿದೆ ಎಂದು ಜಿಲ್ಲಾ ತಂಬಾಕು ನಿಯಂತ್ರಣ ಕಾರ್ಯಕ್ರಮಾಧಿಕಾರಿ ತಿಳಿಸಿದ್ದಾರೆ.