ಸೋಮವಾರಪೇಟೆ, ಮೇ 30: ತಾಲೂಕು ಬಂಟರ ಯಾನೆ ನಾಡವರ ಸಂಘದ ವಾರ್ಷಿಕ ಮಹಾಸಭೆ ಜೂನ್ 2 ರಂದು ಬೆಳಿಗ್ಗೆ 10.30ಕ್ಕೆ ಸಾಕ್ಷಿ ಕನ್ವೆನ್‍ಷನ್ ಹಾಲ್‍ನಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಬಿ.ಬಿ. ಜನಾರ್ಧನ ಶೆಟ್ಟಿ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯ ಕ್ರಮದಲ್ಲಿ ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ. ವಾರ್ಷಿಕ ಪರೀಕ್ಷೆಗಳಲ್ಲಿ ಅಧಿಕ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಣೆ ಮತ್ತು ಸೋಮವಾರಪೇಟೆ, ಮೇ 30: ತಾಲೂಕು ಬಂಟರ ಯಾನೆ ನಾಡವರ ಸಂಘದ ವಾರ್ಷಿಕ ಮಹಾಸಭೆ ಜೂನ್ 2 ರಂದು ಬೆಳಿಗ್ಗೆ 10.30ಕ್ಕೆ ಸಾಕ್ಷಿ ಕನ್ವೆನ್‍ಷನ್ ಹಾಲ್‍ನಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಬಿ.ಬಿ. ಜನಾರ್ಧನ ಶೆಟ್ಟಿ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯ ಕ್ರಮದಲ್ಲಿ ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ. ವಾರ್ಷಿಕ ಪರೀಕ್ಷೆಗಳಲ್ಲಿ ಅಧಿಕ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಣೆ ಮತ್ತು ಪದಾಧಿಕಾರಿಗಳಾದ ಸುಧಾಕರ್ ಶೆಟ್ಟಿ, ಉಮೇಶ್ ಶೆಟ್ಟಿ, ಯುವ ವೇದಿಕೆ ಅಧ್ಯಕ್ಷ ಅನಿಲ್‍ಶೆಟ್ಟಿ ಅವರುಗಳು ಭಾಗವಹಿಸಿದ್ದರು.