*ಗೋಣಿಕೊಪ್ಪಲು, ಜೂ. 2: ವೀರಾಜಪೇಟೆ ತಾಲೂಕು ಪಂಚಾಯಿತಿ ಸಾಮಾನ್ಯ ಸಭೆ ಅಧ್ಯಕ್ಷೆ ಬೊಳ್ಳಚಂಡ ಸ್ಮಿತಾ ಪ್ರಕಾಶ್ ಅಧ್ಯಕ್ಷತೆಯಲ್ಲಿ ತಾ. 7ರಂದು ಬೆಳಿಗ್ಗೆ 10.30ಕ್ಕೆ ನಡೆಯಲಿದೆ.