ಕೂಡಿಗೆ, ಜೂ. 3 : ಕೂಡಿಗೆ-ಸೋಮವಾರಪೇಟೆ ರಸ್ತೆಯಲ್ಲಿ ಶನಿವಾರ ಲಾರಿ-ಬೈಕ್ ಡಿಕ್ಕಿಯಾಗಿ ಗಾಯಗೊಂಡಿದ್ದ ಸೀಗೆಹೊಸೂರು ಗ್ರಾಮದ ರಾಜು ಎಂಬವರು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಮೃತರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.