ಚೆಟ್ಟಳ್ಳಿ, ಜೂ. 3: ಸಮೀಪದ ಕಂಡಕರೆಯ ಸುನ್ನಿ ಸ್ಟೂಡೆಂಟ್ಸ್ ಫೆಡರೇಶನ್ ವತಿಯಿಂದ ಇಫ್ತಾರ್ ಸಂಗಮ ಹಾಗೂ ರಂಜಾನ್ ಕಿಟ್ ವಿತರಣೆ ಕಾರ್ಯಕ್ರಮವು ಹಯಾತುಲ್ ಇಸ್ಲಾಂ ಮದರಸದಲ್ಲಿ ನಡೆಯಿತು. ಯೂನಿಟ್ ಅಧ್ಯಕ್ಷ ಹಂಸ ರಹ್ಮಾನಿ ಮತ್ತಿತರರು ಪಾಲ್ಗೊಂಡಿದ್ದರು.