ಮಡಿಕೇರಿ, ಜೂ. 4: ಮಡಿಕೇರಿ ನಗರ ಹಿತರಕ್ಷಣಾ ವೇದಿಕೆ ವತಿಯಿಂದ ತಾ. 5ರಂದು (ಇಂದು) ಬೆಳಗ್ಗೆ 11 ಗಂಟೆಗೆ ಪರಿಸರ ದಿನಾಚರಣೆ ಅಂಗವಾಗಿ ಮಡಿಕೇರಿ ನಗರದ ಹಿಂದೂಸ್ತಾನಿ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.