ಮಡಿಕೇರಿ, ಜೂ. 4: ಕರ್ನಾಟಕ ಅಭಿವೃದ್ಧಿ ಹಾಗೂ 20 ಅಂಶಗಳ ಕಾರ್ಯಕ್ರಮದ 2019-20ನೇ ಸಾಲಿನ 2019ರ ಮೇ ಮಾಹೆಯ ಅಂತ್ಯದವರೆಗಿನ ಮಾಸಿಕ ಪ್ರಗತಿ ಪರಿಶೀಲನಾ ಸಭೆಯು ಜಿ.ಪಂ. ಅಧ್ಯಕ್ಷ ಬಿ.ಎ. ಹರೀಶ್ ಅವರ ಅಧ್ಯಕ್ಷತೆಯಲ್ಲಿ ತಾ. 15 ರಂದು ಬೆಳಗ್ಗೆ 11 ಗಂಟೆಗೆ ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ನಡೆಯಲಿದೆ ಎಂದು ಜಿ.ಪಂ. ಸಿಇಒ ಕೆ.ಲಕ್ಷ್ಮಿಪ್ರಿಯಾ ಅವರು ತಿಳಿಸಿದ್ದಾರೆ.