ಮಡಿಕೇರಿ, ಜೂ. 3: ಕಕ್ಕಬೆ ಪಾಡಿ ಶ್ರೀ ಇಗ್ಗುತ್ತಪ್ಪ ಭಕ್ತಜನ ಸಂಘದ ವಾರ್ಷಿಕ ವರ್ಧಂತಿಯನ್ನು ತಾ. 5ರಂದು ಬೆಳಿಗ್ಗೆ 10.30 ಗಂಟೆಗೆ ದೇವರ ಸನ್ನಿಧಿಯಲ್ಲಿ ನಡೆಸಲಾಗುವದು ಎಂದು ಪ್ರಕಟಣೆ ತಿಳಿಸಿದೆ.