ಮಡಿಕೇರಿ, ಜೂ. 5: ಕೊಡಗು ಜಿಲ್ಲಾ ಕುಲಾಲ್ (ಕುಂಬಾರ) ಸಮಾಜದ ವಾರ್ಷಿಕ ಮಹಾಸಭೆಯು ತಾ. 9 ರಂದು ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ. ಸಮಾಜದ ಅಧ್ಯಕ್ಷ ಎಂ.ಡಿ. ನಾಣಯ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಸಾಂಸ್ಕøತಿಕ ಕಾರ್ಯಕ್ರಮ ಏರ್ಪಡಿಸಲಾಗಿದೆ.