ಮಡಿಕೇರಿ, ಜೂ. 6: ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ. ಮಹೇಶ್ ಅವರು, ಅಪರಾಹ್ನ 3 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಂತ್ರಸ್ತರೊಂದಿಗೆ ಕುಂದು ಕೊರತೆ ಸಭೆ ನಡೆಸಲಿದ್ದಾರೆ.

ಬೆಳಿಗ್ಗೆ 11 ಗಂಟೆಗೆ ಜಿ.ಪಂ. ಸಾಮಾನ್ಯ ಸಭೆ ಹಾಗೂ 3 ಗಂಟೆಗೆ ಸಚಿವರ ಉಪಸ್ಥಿತಿಯಲ್ಲಿ ಸಭೆ ನಡೆಯಲಿದೆ ಎಂದು ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ. ಲಕ್ಷ್ಮಿಪ್ರಿಯ ತಿಳಿಸಿದ್ದಾರೆ.